ಶಿವಮೊಗ್ಗ
-
ಶಿಕ್ಷಕನಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪೋಕ್ಸೊ ಕೇಸ್ ದಾಖಲು
ಶಿವಮೊಗ್ಗ: ತಾಯಿಯ ನಂತರ ಶಿಕ್ಷಕನಿಗೆ ದೇವರ ಸ್ಥಾನವನ್ನು ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಪಾಪಿ ಶಿಕ್ಷಕರ ವೃತ್ತಿಗೆ ಮಸಿ ಬಡಿದಿದ್ದಾನೆ. ವಿದ್ಯಾರ್ಥಿಗಳ ಮೇಲೆ ತನ್ನ ಕಾಮುಕ ಕಣ್ಣು ಹಾಕಿ…
Read More » -
ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿಗೆ: ಸಿಎಂ ಸಿದ್ಧರಾಮಯ್ಯ.
ಶಿವಮೊಗ್ಗ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಶಿವಮೊಗ್ಗ ಏರ್ಪೋರ್ಟ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ…
Read More » -
ನೋವು ಮರೆತು ಪಕ್ಷದೊಂದಿದೆ ಕೈ ಜೋಡಿಸಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿ. ವೈ. ವಿಜಯೇಂದ್ರ ಮನವಿ
ಶಿವಮೊಗ್ಗ: ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನವೊಲಿಕೆಗೆ ಕೊನೆಕ್ಷಣದ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೋವು ಮರೆತು ಪಕ್ಷದೊಂದಿದೆ…
Read More » -
ವರದಕ್ಷಿಣೆಗಾಗಿ ಗಂಡನ ಮನೆಯವರಿಂದಲೇ ವಿಷ ಉಣಿಸಿದ ಆರೋಪ: ಪತ್ನಿ ಮೃತ್ಯು, ಮಗವಿನ ಸ್ಥಿತಿ ಚಿಂತಾಜನಕ
ಶಿವಮೊಗ್ಗ : ವರದಕ್ಷಿಣೆಗಾಗಿ ಗಂಡನ ಮನೆಯವರು ಮಹಿಳೆ ಹಾಗೂ ಆಕೆಯ 5 ತಿಂಗಳ ಮಗುವಿಗೆ ವಿಷ ಉಣಿಸಿದ್ದಾರೆ ಎನ್ನಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ವರದಿಯಾಗಿದೆ.…
Read More » -
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ FIR !!
ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ…
Read More » -
ವಿಧಾನಪರಿಷತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ.
ತೀರ್ಥಹಳ್ಳಿ: ಜೂನ್ 2024ರಲ್ಲಿ ನಡೆಯುವ ವಿಧಾನಪರಿಷತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ…
Read More » -
ಸಾಗುವಾನಿ ತುಂಡರಿಸಿ ಸಾಗಾಣೆ ವೇಳೆ ಅರಣ್ಯ ಇಲಾಖೆ ದಾಳಿ.
ಶಿವಮೊಗ್ಗ: ಸಾಗುವಾನಿ ತುಂಡರಿಸಿ ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಖಡಕ್ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಪತ್ತೆಯಾಗಿದ್ದು ಮೂವರು ತಲೆ ಮರೆಸಿಕೊಂಡಿದ್ದಾರೆ. ತಲೆ ಮರೆಸಿಕೊಂಡ ನಾಟಕಳ್ಳರ…
Read More » -
ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮಕ್ಕಳಿಗೆ ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು: ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್…
Read More » -
”ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್.
ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾಲಯದ ಪ್ರಭಾರ ಕುಲಪತಿಯಾ ಗಿ ಪ್ರೊ.ಎಸ್. ವೆಂಕಟೇಶ್ ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ…
Read More » -
ಜೈಲಿನಲ್ಲಿ ವಿಚಾರಣ ಬಂಧಿಗಳ ನಡುವೆ ಪರಸ್ಪರ ಹೊಡೆದಾಟ.
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣ ಬಂಧಿಗಳು ಪರಸ್ಪರ ಬಡಿದಾಡಿ ಕೊಂಡಿದ್ದು, ಮೂವರು ಆರೋಪಿ ಗಳ ವಿರುದ್ಧ ತುಂಗ ನಗರ ಪೊಲೀ ಸ್ ಠಾಣೆಯಲ್ಲಿ ದೂರು…
Read More »