ಚಿಕ್ಕಮಗಳೂರು
-
ಮದುವೆಯಾಗಿದ್ದ ನವವಿವಾಹಿತೆ 21 ದಿನಕ್ಕೆ ತಾಳಿ ಬಿಚ್ಚಿ ಕೊಟ್ಟು ಹೋಗಿದ್ದಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ.!
ಚಿಕ್ಕಮಗಳೂರು: ತಾಲೂಕಿನ ತೇಗೂರು ಗ್ರಾಮದಲ್ಲಿ ಮದುವೆಯಾಗಿದ್ದ ನವವಿವಾಹಿತೆ 21 ದಿನಕ್ಕೆ ತಾಳಿ ಬಿಚ್ಚಿ ಕೊಟ್ಟು ಹೋಗಿದ್ದಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ. ವಿನೋದ್ ರಾಜ್…
Read More » -
ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ತೀವ್ರ ಹೊಟ್ಟೆ ನೋವಿನಿಂದ ಸಾವು.
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆಯಲ್ಲಿ ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ದಿನದ ಹಿಂದೆ ಮನೆಯಲ್ಲಿ ಊಟ ಮಾಡಿದ…
Read More » -
ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ !!
ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ…
Read More » -
ವಕೀಲರ ಮೇಲಿನ ಹಲ್ಲೆ ಪ್ರಕರಣ ಸಿಐಡಿ ತನಿಖೆ: ಸರ್ಕಾರ ಮಹತ್ವದ ಆದೇಶ
ಚಿಕ್ಕಮಗಳೂರು: ವಕೀಲ ಪ್ರೀತಂ ಮೇಲಿನ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಅವರು…
Read More » -
ಕರ್ತವ್ಯ ನಿರತ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತ !!
ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೆಸಗೊಡ್ ಗ್ರಾಮದ ಬಳಿ ಕರ್ತವ್ಯ ನಿರತ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಚಾಲಕ ರವಿ ಲಮಾಣಿ (46)…
Read More » -
ಹೆಲ್ಮೇಟ್ ಹಾಕದಿದ್ದಕ್ಕೆ ವಕೀಲನಿಗೆ ಠಾಣೆಯಲ್ಲಿ ಹಿಗ್ಗಾಮುಗ್ಗಾ ತಳಿಸಿದ ಚಿಕ್ಕಮಗಳೂರು ಪೊಲೀಸರು.
ಚಿಕ್ಕಮಗಳೂರು: ಯುವ ವಕೀಲ ಪ್ರೀತಮ್ ಹೆಲ್ಮೇಟ್ ಹಾಕದಿದ್ದಕ್ಕೆ ಠಾಣೆಗೆ ಕರೆಸಿ ಹಿಗ್ಗಾಮುಗ್ಗಾ ಹೊಡೆದ ಘಟಣೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ವಕೀಲ ನಿನ್ನೆ ಸಾಯಂಕಾಲ…
Read More » -
ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್.!
ಚಿಕ್ಕಮಗಳೂರು: ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆ ಬಾಳೆಹೊನ್ನೂರಿನಲ್ಲಿ ನಡೆದಿದೆ. ರೌಡಿ ಶೀಟರ್ ಪೂರ್ಣೇಶ್ ಬಾಳೆಹೊನ್ನೂರು ಪೊಲೀಸರಿಂದ ಫೈರಿಂಗ್ ನಡೆದಿದೆ. ವಾರಂಟ್ ಜಾರಿಯಾಗಿದ್ದರೂ…
Read More » -
ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆ.!
ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣದ ಭಾರತಿ ಬೈಲ್ ಕುಂಡ್ರಾದ ನಿವಾಸಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಈತ, ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್.ರಂಜಿತ್…
Read More » -
ರೈತ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ.
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟವರನ್ನು ಗ್ರಾಮದ ಮಂಜುನಾಥ(38) ಗುರುತಿಸಲಾಗಿದ್ದು, ಮಂಜುನಾಥ…
Read More » -
ಕಾಡಾನೆಗಳಿಂದ ಅಡಿಕೆ, ಕಾಫಿತೋಟ ಬೆಳೆಹಾನಿ.
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ಅಡಿಕೆ, ಕಾಫಿತೋಟಗಳಿಗೆ ಲಗ್ಗೆ ಇಟ್ಟು ಬೆಳೆಹಾನಿ ಮಾಡುತ್ತಿವೆ. ಮಳೆ ಕೊರತೆಯಿಂದ ಕಂಗಲಾಗಿರುವ ರೈತರು ಮತ್ತು ಬೆಳೆಗಾರರು ಕಾಡಾನೆ…
Read More »