ಬೆಂಗಳೂರು
11 ಐಎ ಎಸ್ ಅಧಿಕಾರಿಗಳನ್ನು ವಗಾವಣೆ ಮಾಡಿ ಸಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ ಐವರು ಐಎ ಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಸಕಾರ ಆದೇಶ ಹೊರಡಿಸಿದೆ. ಇದೆ ವೇಳೆ ಆರು ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ನೀಡಲಾಗಿದೆ . 11 ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಕಾರ ಆದೇಶ ಹೊರಡಿಸಿದೆ.

ಐಎ ಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉಮಾಶಂಕರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.