Nationalsuvarna giri times
ಗೋವಾ:ಬಿಸಿಲಿನ ತಾಪಮಾನ ಹೆಚ್ಚಳಕ್ಕೆ ಎಲ್ಲಾ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಣೆ.

ಗೋವಾ: ಗೋವಾದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾದ ಹಿನ್ನೆಲೆ ನಾಳೆ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ.
ಬಿಸಿಲಿನ ತಾಪಮಾನ ಹೆಚ್ಚಳವಾಗಿದರಿಂದ ಜನರು ಬಿಸಿಲಿನ ಧಗೆಗೆ ಕಂಗೆಟ್ಟಿದ್ದಾರೆ ಎಂದು ಮನೆಯಿಂದ ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ತೀವ್ರವಾದ ಬಿಸಿಲಿನ ಸಮಯದಲ್ಲಿ ಮಕ್ಕಳು, ವೃದ್ಧರು, ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಮನೆಗಳಿಂದ ಹೊರಗಡಗೆ ಹೋಗಬಾರದು ಎಂದು ಗೋವಾ ಸರ್ಕಾರ ಜನರಿಗೆ ಸೂಚನೆ ನೀಡಿದೆ.