suvarna giri timesಮೈಸೂರು

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ: ಗೃಹ ಸಚಿವ ಜಿ.ಪರಮೇಶ್ವರ್‌

ಮೈಸೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಹುದ್ದೆಗಳು ಖಾಲಿ ಇದೇ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ.

ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ ಸಮಯದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡುತ್ತಾ ಈ ಬಗ್ಗೆ ತಿಳಿಸಿದಾರೆ. ಇದೇ ವೇಳೆ ಅವರು ಪೋಲಿಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ.

ಇದಲ್ಲದೇ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಾಗುವುದು ಅಂತ ತಿಳಿಸಿದರು. ಇದೇ ವೇಳೆ ಔರದರ್ಕರ್‌ ಅವರ ವರದಿಯನ್ನು ಸಂಪೂರ್ಣವಾಗಿ ಜಾರಿ ಮಾಡುವುದು ಸಾಧ್ಯವಾಗುವುದಿಲ್ಲ, ಈಗಾಗಲೇ ಭಾಗಶಃ ಜಾರಿ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದರು.

Related Articles

Leave a Reply

Your email address will not be published. Required fields are marked *

Back to top button