Belgaumsuvarna giri times

ನಾಳೆ ಸಂಸದೆ ಮಂಗಳಾ ಅಂಗಡಿ ಕಚೇರಿ ಎದುರು ಯುತ್ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ: ಬಡವರಿಗೆ ನೀಡವ ಅನ್ನಭಾಗ್ಯ ಯೋಜನೆಯ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ನಾಳೆ ದಿ. 5- 07- 2023 ರ ಮಧ್ಯಾಹ್ನ 12 ಗಂಟೆಗೆ ನಗರದ ಸದಾಶಿವ ನಗರದಲ್ಲಿರುವ ಸಂಸದೆ ಮಂಗಳಾ ಅಂಗಡಿಯವರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಯುತ್ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಬಿ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲಾ ತಾಲೂಕು ಘಟಕದ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button