suvarna giri timesಬೆಂಗಳೂರು

ರಾಜ್ಯ ಸರ್ಕಾರದಿಂದ 15 KAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, 15 KAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸ್ಥಳ ನಿರೀಕ್ಷೆಯಲ್ಲಿದ್ದಂತ ಕಿರಿಯ ಶ್ರೇಣಿಯ ಕೆಎಎಸ್ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ಎಂ.ಜಿ ಶಿವಣ್ಣ ಅವರನ್ನು ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಚಿಕ್ಕಮಗಳೂರಿನ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಖಾಲಿ ಹುದ್ದೆಗೆ ನೇಮಕ ಮಾಡಿದ್ದರೇ, ರೇಷ್ಮಾ ತಾಳಿಕೋಟೆ ಅವರನ್ನು ಕಾಡಾದ ಉಪ ಆಡಳಿತಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿದೆ. ಇನ್ನುಳಿದಂತೆ 15 ಕೆಎಎಸ್ ಅಧಿಕಾರಿಗಳ ವರ್ಗಾವಣೆಯಾದ ಸಂಪೂರ್ಣ ಅಧಿಕಾರಿಗಳ ಪಟ್ಟಿ ಕೆಳಕಂಡ ಇದೆ.

Related Articles

Leave a Reply

Your email address will not be published. Required fields are marked *

Back to top button