Belgaumsuvarna giri times
“ಹಿಡಕಲ್ ಡ್ಯಾಮ್ ಬಸ್ ಸ್ಟಾಂಡ್ ನಲ್ಲಿ ಬಸ್ ಹತ್ತಲು ಮಹಿಳೆಯರು ಪರದಾಟ

ಬೆಳಗಾವಿ: ಹಿಡಕಲ್ ಡ್ಯಾಮ್ ಬಸ್ ಸ್ಟಾಂಡ್ ನಲ್ಲಿ ಬಸ್ ಹತ್ತಲು ಮಹಿಳೆಯರು ಪರದಾಟ ಪಡುತ್ತಿರುವ ಇವತ್ತಿನ ದೃಶ್ಯ ಇದು.
ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದೆ. ಉಚಿತ ಬಸ್ ಪ್ರಯಾಣ ಮಹಿಳೆಯರಿಗೆ ಎಷ್ಟೋ ಲಾಭವಾಗಿದೆಯೋ ಅದೇ ರೀತಿ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಪ್ರಮುಖವಾಗಿ ಬಸ್ ರಶ್‌ನಿಂದ ಮಹಿಳೆಯರು ಪರದಾಡುವಂತಾಗಿದೆ.
