Bangaloresuvarna giri times
ರಾಜ್ಯ ಸರ್ಕಾರದಿಂದ 19 KAS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 19 KAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸ್ಥಳ ನಿರೀಕ್ಷೆಯಲ್ಲಿದ್ದಂತ ಕಿರಿಯ ಶ್ರೇಣಿಯ ಕೆಎಎಸ್ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ವಿಜಯಕುಮಾರ್ ಹೊನಕರಿ ಕೆ.ಎ.ಎಸ್ ಆಯ್ಕೆ ಶ್ರೇಣಿ ಅಧಿಕಾರಿ ಮುಖ್ಯ ಆಡಳಿತಾಧಿಕಾರಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹುಬ್ಬಳ್ಳಿ. ಬಿ ಶೋಭ ಕೆ.ಎ.ಎಸ್ ಆಯ್ಕೆ ಶ್ರೇಣಿ ಅಧಿಕಾರಿ ಕುಲಸಚಿವರು ಡಾ ಬಾಬಾಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಬೆಂಗಳೂರು.
ಇನ್ನುಳಿದಂತೆ 19 ಕೆಎಎಸ್ ಅಧಿಕಾರಿಗಳ ವರ್ಗಾವಣೆಯಾದ ಸಂಪೂರ್ಣ ಅಧಿಕಾರಿಗಳ ಪಟ್ಟಿ ಕೆಳಕಂಡ ಇದೆ.


