ರಾಮನಗರಸುವರ್ಣ ಗಿರಿ ಟೈಮ್ಸ್

ಒಂದೂವರೆ ವರ್ಷದ ಗಂಡು ಮಗುವನ್ನು ನದಿಗೆ ಎಸೆದ ತಾಯಿ !!

ಚನ್ನಪಟ್ಟಣ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದುಕೊಂಡು ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಗಂಡು ಮಗುವನ್ನು ನದಿಗೆ ಎಸೆದು ಕೊಲೆ ಮಾಡಿರುವ ಘಟನೆ ತಾಲ್ಳೂಕಿನ ಕಾಲಿಕೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಭಾಗ್ಯ ಎಂಬಾಕೆ ತನ್ನ ಮಗ ದೇವರಾಜುನನ್ನು ಕೊಲೆ ಮಾಡಿದ ಆರೋಪಿ. ಈ ಕುರಿತು ಪತಿ ನೀಡಿದ ದೂರಿನ ಮೇರೆಗೆ ಅಕ್ಕೂರು ಠಾಣೆ ಪೊಲೀಸರು ಭಾಗ್ಯಳನ್ನು ಬಂಧಿಸಿದ್ದಾರೆ. ಬುಧವಾರ ಬೆಳಿಗ್ಗೆ ನದಿಯಲ್ಲಿ ಮಗುವನ ಶವ ಪತ್ತೆಯಾಗಿದ್ದು, ಹೊರಕ್ಕೆ ತೆಗೆಯಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಟಿ.ಟಿ. ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು

Related Articles

Leave a Reply

Your email address will not be published. Required fields are marked *

Back to top button