ಸಕಲೇಶಪುರಸುವರ್ಣ ಗಿರಿ ಟೈಮ್ಸ್
ಅರಣ್ಯ ಇಲಾಖೆಯ ವೆಂಕಟೇಶ್ ಮೇಲೆ ದಾಳಿ ನಡೆಸಿದ ಭೀಮ ಕಾಡಾನೆ.

ಸಕಲೇಶಪುರ: ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಭೀಮ ಕಾಡಾನೆ ದಾಳಿಯನ್ನು ಮಾಡಿದೆ.
ಆಲೂರು ತಾಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ಧು, ಏಕ ಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದ್ದು ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ಧು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.