ಬೆಳಗಾವಿಸುವರ್ಣ ಗಿರಿ ಟೈಮ್ಸ್

10 ಲಕ್ಷ ಮೌಲ್ಯದ ಮದ್ಯ ಅಬಕಾರಿ ಅಧಿಕಾರಿಗಳು ವಶಕ್ಕೆ.

ಬೆಳಗಾವಿ: ಅಕ್ರಮವಾಗಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಾಗಿಸುತ್ತಿದ್ದ ೧೦ ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಗೆಟ್ ಬಳಿ ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿ ವಶ ಪಡಿಸಿಕೊಂಡಿದ್ದಾರೆ.

ಗೋವಾದಿಂದ ತೆಲಂಗಾಣಕ್ಕೆ ಸಾಗಿಸುತ್ತಿದ್ದ ಈ ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್ ಮಾದರಿಯಲ್ಲಿ ಸಿದ್ಧಪಡಿಸಿದ ಬಾಕ್ಸ್‌ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹10 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡಿಸಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button