ಬೆಂಗಳೂರುಸುವರ್ಣ ಗಿರಿ ಟೈಮ್ಸ್

ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯತಿ ಅಭಿವೃದ್ಧಿ 208 ಅಧಿಕಾರಿಗಳು ವರ್ಗಾವಣೆ.

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾಯಿಸಿ ಆದೇಶಿಸಿದೆ.

ಶ್ರೀ ಕೆಂಪರಾಜು.ಎಸ್.ಡಿ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನಲಿಗಾನಹಳ್ಳಿ ಗ್ರಾಮ, ಪಂಚಾಯಿತಿ, ಪಾವಗಡ ತಾಲ್ಲೂಕು, ತುಮಕೂರು ಜಿಲ್ಲೆ. ವರ್ಗಾವಣೆಯಾದ ಸ್ಥಳ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬಿದರೆ ಗ್ರಾಮ ಪಂಚಾಯಿತಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆ.

ಶ್ರೀ ರಂಗೇಗೌಡ, ಪಂಚಾಯಿತಿ ಅಭಿವೃದ್ಧಿ, ಅಧಿಕಾರಿ, ಕೊಟ್ಟಗಾಳು ಗ್ರಾಮ ಪಂಚಾಯಿತಿ ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ. ವರ್ಗಾವಣೆಯಾದ ಸ್ಥಳ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಗರ ಗ್ರಾಮ ಪಂಚಾಯಿತಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ.

ಇನ್ನುಳಿದಂತೆ 208 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯಾದ ಸಂಪೂರ್ಣ ಅಧಿಕಾರಿಗಳ ಪಟ್ಟಿ ಕೆಳಕಂಡಂತೆ ಇದೆ.

Related Articles

Leave a Reply

Your email address will not be published. Required fields are marked *

Back to top button