ಬೆಂಗಳೂರುಸುವರ್ಣ ಗಿರಿ ಟೈಮ್ಸ್
ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಅಧಿಕಾರಿಗಳ ವರ್ಗಾವಣೆ.
ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೋಂದಣಿ ಕಛೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರಸ್ಥಾನ ಸಹಾಯಕರು / ಹಿರಿಯ ಉಪನೋಂದಣಾಧಿಕಾರಿಗಳು / ಉಪನೋಂದಣಾಧಿಕಾರಿಗಳ ದಿ:04.11.2024 ರಂದು ನಡೆದ ಕೌನ್ಸಿಲಿಂಗ್‌ನಲ್ಲಿ ಅಧಿಕಾರಿಗಳು ಭಾಗವಹಿಸಿ ಸ್ವ-ಇಚ್ಛೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ.
ಸ್ವ-ಇಚ್ಚೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿರುವುದನ್ನು ಆಧರಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ/ಹುದ್ದೆಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳನಿಯುಕ್ತಿಗೊಳಿಸಿ/ವರ್ಗಾಯಿಸಿ, ಆದೇಶಿಸಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳ ವರ್ಗಾವಣೆಯಾದ ಸಂಪೂರ್ಣ ಅಧಿಕಾರಿಗಳ ಪಟ್ಟಿ ಕೆಳಕಂಡಂತೆ ಇದೆ.